ಬೆಳಗಾವಿಯ ಬೈಲಹೊಂಗಲದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ನಾಡಿನಲ್ಲಿ ಕೇಸರಿ ಕಹಳೆ… ಬೆಳಗಾವಿಯ ಬೈಲಹೊಂಗಲದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ. ಬೆಂಗಳೂರಿನಲ್ಲಿ ಮೇ 6ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಬೃಹತ್ ರೋಡ್ ಶೋ ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮೇ … Read More

ಪದ್ಮ ಪ್ರಶಸ್ತಿ’ ಪುರಸ್ಕøತರಿಂದ ಆಶೀರ್ವಾದ ಪಡೆದ ಮೋದಿ

‘ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಂಕೋಲದಲ್ಲಿ ಪದ್ಮ ಪ್ರಶಸ್ತಿ ಪುರಸ್ಕøತರನ್ನು ಭೇಟಿ ಮಾಡಿದರು. ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಸಾರ್ವಜನಿಕ ಸಭೆಯ ಮುನ್ನ ಭೇಟಿಯಾಗಿ ಅವರು ಆಶೀರ್ವಾದ ಪಡೆದರು. … Read More

ಕಲ್ಬುರ್ಗಿ (ಗುಲ್ಬರ್ಗಾ)ದಲ್ಲಿ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣಕ್ಕೆ ಸಾರ್ವಜನಿಕರ ಕೂಗು. ಶೇ.40ರಷ್ಟು ಸರಕಾರವನ್ನು ಕಿತ್ತೊಗೆಯಬೇಕಿದೆ ಎಂದು ಸಾರ್ವಜನಿಕರು ಹೇಳಿದರು.

*ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂದಿಸುವಂತೆ ಸಾಮಾಜಿಕ ಹೋರಾಟಗಾರರ ಆಗ್ರಹ*. .

*ನೈಜ ಹೋರಾಟಗಾರರ ವೇದಿಕೆ*. *ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂದಿಸುವಂತೆ ಸಾಮಾಜಿಕ ಹೋರಾಟಗಾರರ ಆಗ್ರಹ*. . ಬೆಂಗಳೂರು. ಮೇ 05: ನವದೆಹಲಿಯ ಜಂತರ್ ಮಂತರ್ ನಲ್ಲಿ ಮಹಿಳಾ ಕುಸ್ತಿಪಟುಗಳ ಮೇಲೆ ಭಾರತ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ಲೈಂಗಿಕ … Read More

ಮೋದಿ ಜೀ ಅವರ ಮೋಡಿಯಿಂದ ಕೇಸರಿಮಯವಾದ ಕಲಬುರಗಿ.

ಮೋದಿ ಜೀ ಅವರ ಮೋಡಿಯಿಂದ   ಕೇಸರಿಮಯವಾದ ಕಲಬುರಗಿ. ನೆಚ್ಚಿನ ನಾಯಕನನ್ನು ನೋಡಿ ಕಣ್ತುಂಬಿಕೊಂಡ ಜನತೆಯಿಂದ ಮಾರ್ದನಿಸಿತು ಮೋದಿ ಮೋದಿ ಮೋದಿ ಎಂಬ ಘೋಷ… ಇದೆಲ್ಲವೂ ಸಾರಿ ಹೇಳುತ್ತಿರುವುದೊಂದೇ, ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ.

ಮುಳಬಾಗಿಲಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಡಿ.ಕೆ. ಶಿವಕುಮಾರ್

*  ಅವರ ಮಾತುಗಳು:* ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿತ್ತು. ಆದರೆ ಕುಮಾರಸ್ವಾಮಿ ಅವರು ಅಧಿಕಾರ ಉಳಿಸಿಕೊಳ್ಳಲಿಲ್ಲ. ಮುಂದಿನ ಬಾರಿ ಜೆಡಿಎಸ್ ಹಾಗೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಬೆಲೆ … Read More