ಸಾರ್ವಜನಿಕ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ
*ಶೃಂಗೇರಿಯಲ್ಲಿ ಬುಧವಾರ ನಡೆದ ಅವರ ಮಾತುಗಳು* ನಾನು ಶಾರದಾಂಬೆ ದರ್ಶನ ಮಾಡಿಕೊಂಡು ಬಂದಿದ್ದೇನೆ. ಅಲ್ಲಿಗೆ ಹೋಗಿದ್ದಾಗ ಶಂಕರಾಚಾರ್ಯರು ಇಂದಿರಾ ಗಾಂಧಿ ಅವರು ಇಲ್ಲಿ ಚುನಾವಣೆ ಸ್ಪರ್ಧಿಸಿದ್ದರಲ್ಲವೇ ಎಂದು ಕೇಳಿದರು. ನಾನು ಹೌದು, ಚಿಕ್ಕಮಗಳೂರಿನಿಂದ ಸ್ಪರ್ಧಿಸಿದ್ದರು ಎಂದು ಹೇಳಿದೆ. ನಾನು ಅವರಿಂದ ನನಗೆ, … Read More

