Siddaramaiah Swearing Cermony

*ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಜೊತೆಗೆ 8 ಸಚಿವರ ಪ್ರಮಾಣ ವಚನ ಸ್ವೀಕಾರ* ಬೆಂಗಳೂರು, ಮೇ 20 (ಕರ್ನಾಟಕ ವಾರ್ತೆ): ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್…

*ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಯಗಳು*

ರಾಜ್ಯದ ಆರುವರೆ ಕೋಟಿ ಕನ್ನಡಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಪಕ್ಷಕ್ಕೆ ನೀಡಿರುವ ಪ್ರಚಂಡ ಬಹುಮತಕ್ಕೆ ಪಕ್ಷವು ಮೊದಲ ಶಾಸಕಾಂಗ ಪಕ್ಷ ಸಭೆಯಲ್ಲಿ ಹೃತ್ಪೂರ್ವಕ…

ನಾಲ್ಕು ಕೇಂದ್ರಗಳಲ್ಲಿ ಮತ ಎಣಿಕೆ ಮಾಧ್ಯಮ ಕೇಂದ್ರಗಳ ಸ್ಥಾಪನೆ

ನಾಳೆ ಬೆಂಗಳೂರಿನ ನಾಲ್ಕು ಕೇಂದ್ರಗಳಲ್ಲಿ ಮತ ಎಣಿಕೆ ಮಾಧ್ಯಮ ಕೇಂದ್ರಗಳ ಸ್ಥಾಪನೆ ಬೆಂಗಳೂರು ನಗರ ಜಿಲ್ಲೆ, ಮೇ 12 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ…

ಬೆಳಗಾವಿಯ ಬೈಲಹೊಂಗಲದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ನಾಡಿನಲ್ಲಿ ಕೇಸರಿ ಕಹಳೆ… ಬೆಳಗಾವಿಯ ಬೈಲಹೊಂಗಲದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ. ಬೆಂಗಳೂರಿನಲ್ಲಿ ಮೇ 6ರಂದು ಪ್ರಧಾನಮಂತ್ರಿ ನರೇಂದ್ರ…

ಪದ್ಮ ಪ್ರಶಸ್ತಿ’ ಪುರಸ್ಕøತರಿಂದ ಆಶೀರ್ವಾದ ಪಡೆದ ಮೋದಿ

‘ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಂಕೋಲದಲ್ಲಿ ಪದ್ಮ ಪ್ರಶಸ್ತಿ ಪುರಸ್ಕøತರನ್ನು ಭೇಟಿ ಮಾಡಿದರು. ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಉತ್ತರ…

ಕಲ್ಬುರ್ಗಿ (ಗುಲ್ಬರ್ಗಾ)ದಲ್ಲಿ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣಕ್ಕೆ ಸಾರ್ವಜನಿಕರ ಕೂಗು. ಶೇ.40ರಷ್ಟು ಸರಕಾರವನ್ನು ಕಿತ್ತೊಗೆಯಬೇಕಿದೆ ಎಂದು ಸಾರ್ವಜನಿಕರು ಹೇಳಿದರು.

ಮೋದಿ ಜೀ ಅವರ ಮೋಡಿಯಿಂದ ಕೇಸರಿಮಯವಾದ ಕಲಬುರಗಿ.

ಮೋದಿ ಜೀ ಅವರ ಮೋಡಿಯಿಂದ   ಕೇಸರಿಮಯವಾದ ಕಲಬುರಗಿ. ನೆಚ್ಚಿನ ನಾಯಕನನ್ನು ನೋಡಿ ಕಣ್ತುಂಬಿಕೊಂಡ ಜನತೆಯಿಂದ ಮಾರ್ದನಿಸಿತು ಮೋದಿ ಮೋದಿ ಮೋದಿ ಎಂಬ ಘೋಷ… ಇದೆಲ್ಲವೂ ಸಾರಿ…