*ಟಿ.ನರಸಿಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಮಾತುಗಳು*
ನಾನು ಇಲ್ಲಿಗೆ ಬಂದಾಗ ಈ ಪ್ರದೇಶ ಎಷ್ಟು ಸುಂದರವಾಗಿದೆ ಎಂದು ಅನಿಸಿತು. ಇದು ಸಂಗಮ ಸ್ಥಳ ಕಾವೇರಿ ಹಾಗೂಕಬಿನಿ ಸಂಗಮವಾಗಿದೆ. ಇದು ದೇವಾಲಯಗಳ ಸ್ಥಳವಾಗಿದೆ. ಇದೊಂದು ಪವಿತ್ರ ಭೂಮಿಯಾಗಿದ್ದು, ಇಲ್ಲಿಗೆಬಂದಿರುವುದಕ್ಕೆ ಸಂತೋಷವಿದೆ. ನಾನಿಂದು ಚುನಾವಣೆಯ ಸಮಯದಲ್ಲಿ ಇಲ್ಲಿಗೆ ಬಂದಿದ್ದು, ಚುನಾವಣೆಸಮಯದಲ್ಲಿ ಬೇರೆ … Read More
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ 2 ನೇ ಬಾರಿ ಸೌಮ್ಯ ರೆಡ್ಡಿ
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ 2 ನೇ ಬಾರಿ ಸೌಮ್ಯ ರೆಡ್ಡಿ ರವರ ಗೆಲುವು ಖಚಿತ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಈ ಸಂದರ್ಭದಲ್ಲಿ ಸೌಮ್ಯ ರೆಡ್ಡಿ ರವರು ಸಚಿವರಾಗುವುದು ಸಹ ನಿಶ್ಚಿತ ಎಂದು ಜಯನಗರ ವಿಧಾನಸಭಾ ಕ್ಷೇತ್ರದ … Read More
*ಶಿವಾಜಿನಗರ ವಿಧಾನಸಬಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಆಭ್ಯರ್ಥಿ ಪ್ರಕಾಶ್ ನೆಡುಂಗಡಿ ಭರ್ಜರಿ ಪ್ರಚಾರ*
Ok ಬೆಂಗಳೂರಿನ ಶಿವಾಜಿನಗರ ವಿಧಾನಸಬಾ ಕ್ಷೇತ್ರದ ಸಂಪಂಗಿ ರಾಮನಗರದಲ್ಲಿ ಆಮ್ ಆದ್ಮಿ ಪಕ್ಷದ ಆಭ್ಯರ್ಥಿ ಪ್ರಕಾಶ್ ನೆಡುಂಗಡಿ ಅಬ್ಬರದ ಚುನಾವಣಾ ಪ್ರಚಾರವನ್ನ ನಡೆಸಿದ್ದಾರೆ. ಶಿವಾಜಿನಗರ ಕ್ಷೇತ್ರದ ಸಂಪಂಗಿ ರಾಮನಗರದಲ್ಲಿ ಭರ್ಜರಿ ಪ್ರಚಾರವನ್ನ ಆಮ್ ಆದ್ಮಿ ಪಕ್ಷದ ಆಭ್ಯರ್ಥಿ ಪ್ರಕಾಶ್ ನೆಡುಂಗಡಿ ಅವರು … Read More
ಮುಖ್ಯಮಂತ್ರಿಗಳಿಂದ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ
ಬೆಂಗಳೂರು: ಜಗಜ್ಯೋತಿ ಬಸವೇಶ್ವರರವರ ಜನ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರು ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಛಲವಾದಿನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.
*ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಪತ್ರಿಕಾಗೋಷ್ಠಿ ಮುಖ್ಯಾಂಶಗಳು*
ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ ಸಾಮಾಜಿಕ ನ್ಯಾಯ, ಬಡವರು ಹಾಗೂ ಸೋಷಿತ ವರ್ಗದವರ ಹಕ್ಕಿನ ರಕ್ಷಣೆ, ಕಾರ್ಮಿಕರ ಹಕ್ಕು, ಮಧ್ಯಮ ವರ್ಗದವರ ಹಕ್ಕಿನ ರಕ್ಷಣೆಗೆ ಹೋರಾಟ ಮಾಡಿಕೊಂಡು ಬಂದಿರುವ ಇತಿಹಾಸವಿದೆ. ಕಾಂಗ್ರೆಸ್ ಹಾಗೂ ಸಿಪಿಐ ಸೈದ್ಧಾಂತಿಕವಾಗಿ ಅನೇಕ ವಿಚಾರಗಳಲ್ಲಿ ಭಿನ್ನಾಭಿಪ್ರಾಯವಿದ್ದರೂ ನಮ್ಮ … Read More